ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.ಪ್ರಕರಣದ ಎ-15, ಎ-17 ಆರೋಪಿಗಳಾದ ಕಾರ್ತಿಕ್, ಹಾಗೂ ನಿಖಿಲ್ ನಾಯ್ಕ್ ಗೆ 57 ನೇ ಸಿಸಿಹೆಚ್ ಕೋರ್ಟ್ ಜಾಮೀನು ನೀಡಿದೆ.
ಇನ್ನೂ ಪ್ರಕರಣದ A16 ಆರೋಪಿಯಾಗಿರುವ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ. ಕೊಲೆಯಾದ ಸಂದರ್ಭದಲ್ಲಿ ಸಾಕ್ಷಿ ನಾಶ ಪಡಿಸಲು ಈ ಮೂವರು ಯತ್ನಿಸಿದ್ದರು ಎಂದು ಪೊಲೀಸರು ಕೋರ್ಟಿಗೆ ಸಲ್ಲಿಸಿದ ಚರ್ಚಿನಲ್ಲಿ ಉಲ್ಲೇಖಿಸಿದ್ದರು. ಹಾಗಾಗಿ ಇದೀಗ ಮೂವರು ಆರೋಪಿಗಳಿಗೆ ಜಾಮೀನು ನೀಡಿದೆ.ಈ ಮೂಕ ಪ್ರಕರಣದ ಮೊದ ಜಾಮೀನು ಸಿಕ್ಕಂತಾಗಿದೆ.
